ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಬೆಂಗಳೂರು: ಮಾ. 13 ರ ರಾತ್ರಿ ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಇದು ಎರಡು ತಿಂಗಳಲ್ಲಿ ಪತ್ತೆಯಾದ ಈ ಮಾದರಿಯ ಮೂರನೇ ಪ್ರಕರಣ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯರನ್ನು ಹತ್ತ್ಯೆ ಮಾಡುವ ಸೀರಿಯಲ್ ಕಿಲ್ಲರ್ ಇದ್ದಾನೆಯೇ ಎನ್ನುವ ಅನುಮಾನ ಕಾಡತೊಡಗಿದೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಬಳಿ ಡ್ರಮ್ ಹಾಗೂ ಚೀಲಗಳಲ್ಲಿ ಮಹಿಳೆಯರ ಶವಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಮತ್ತೊಂದು ಮಹಿಳೆಯ ಶವ […]
ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »










