ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ: ಪ್ರಧಾನಿ ಮೋದಿ
ಮಂಡ್ಯ: ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಕೆಲವು ದಿನಗಳಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಮ್ಮ ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ. ಈ ಎಲ್ಲಾ ಯೋಜನೆಗಳು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಗಳನ್ನು ತೆರೆಯುತ್ತದೆ ಎಂದು ಹೇಳಿದರು ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ‘ತಾಯಿ ಭುವನೇಶ್ವರಿಗೆ ನಮಸ್ಕಾರಗಳು. ನಿಮ್ಮ ಪ್ರೀತಿಯ ಋಣ ಬಡ್ಡಿ ಸಮೇತ […]
ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ: ಪ್ರಧಾನಿ ಮೋದಿ Read More »










