ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ | ಕೇಂದ್ರ ಚುನಾವಣಾ ಆಯುಕ್ತ ಘೋಷಣೆ
ಪುತ್ತೂರು: ರಾಜ್ಯ ಚುನಾವಣೆಗೆ ಮುಹೂರ್ತ ದಿನ ನಿಗದಿಯಾಗಿದ್ದು, ಮೇ 10ರಂದು ರಾಜ್ಯಾದ್ಯಂತ ಚುನಾವಣೆ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಪೂರ್ವಾಂಚಲದ 3 ರಾಜ್ಯಗಳ ಚುನಾವಣೆ ಬಳಿಕ ಇದೀಗ ದಕ್ಷಿಣ ಭಾರತದ ಚುನಾವಣೆಯನ್ನು ನಡೆಸುತ್ತಿದ್ದೇವೆ ಎಂದು ತಿಳಿಸಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕದಲ್ಲಿ ಒಂದು ಹಂತದಲ್ಲಿ ಚುನಾವಣೆಯನ್ನು ನಡೆಸುವ ಬಗ್ಗೆ ಘೋಷಣೆ ಹೊರಡಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಏಪ್ರಿಲ್ 13ರಂದು ಗೆಜೆಟ್ ನೋಟಿಫಿಕೇಷನ್ […]
ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ | ಕೇಂದ್ರ ಚುನಾವಣಾ ಆಯುಕ್ತ ಘೋಷಣೆ Read More »










