ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ
ಕಾರವಾರ : ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ […]
ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ Read More »










