ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ
ದೆಹಲಿ: ಕನಿಷ್ಠ ಬೆಂಬಲ ಬೆಲೆಯ ಕಾನೂನು, ಸಾಲಮನ್ನಾ ಮತ್ತು ಪಿಂಚಣಿ ಸೇರಿದಂತೆ ತನ್ನ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮತ್ತೊಂದು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಹೇಳಿದೆ.15 ಸದಸ್ಯರ ಎಸ್‌ಕೆಎಂ ನಿಯೋಗವು ಕೃಷಿ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿ ಬೇಡಿಕೆ ಪತ್ರ ಸಲ್ಲಿಸಿತು ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದರು.ನಾವು ಪ್ರತಿದಿನ ಪ್ರತಿಭಟನೆ ಮಾಡಲು ಬಯಸುವುದಿಲ್ಲ. ಆದರೆ, ನಾವು ಹಾಗೆ […]
ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ Read More »










