ಬೆಂಗಳೂರು: ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ
ಭಾರಿ ಮಳೆಗ ಕುಸಿದು ಬಿದ್ದ ನಿರ್ಮಾಣ ಹಂತದ 7 ಅಂತಸ್ತಿನ ಕಟ್ಟಡ ಬೆಂಗಳೂರು: ಭಾರಿ ಮಳೆ ಬೆಂಗಳೂರಿನಲ್ಲಿ ಹಲವು ಅನಾಹುತಗಳನ್ನು ಸೃಷ್ಟಿಸಿದ್ದು, ನಿನ್ನೆ ಸಂಜೆ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ. ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ 7 ಮಹಡಿಯ ಕಟ್ಟಡ ಕುಸಿದಿತ್ತು. ಓರ್ವನ ಶವ ನಿನ್ನೆಯೆ ಸಿಕ್ಕಿತ್ತು. ಉಳಿದವರ ಶವಗಳನ್ನು ಮಧ್ಯರಾತ್ರಿಗಾಗುವಾಗ ಹೊರತೆಗೆಯಲಾಗಿದೆ. ಮೃತರೆಲ್ಲ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದ ಕಾರ್ಮಿಕರು.ರಾತ್ರಿಯಿಡೀ ಅವಶೇಷಗಳಡಿ ಸಿಲುಕಿದವರ ಪತ್ತೆ ಮತ್ತು ರಕ್ಷಣಾ ಕಾರ್ಯ ನಡೆದಿದೆ. […]
ಬೆಂಗಳೂರು: ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ Read More »