ಈ ಬೇಸಿಗೆಯಲ್ಲಿ ಇಲ್ಲ ಲೋಡ್‌ಶೆಡ್ಡಿಂಗ್ ರಗಳೆ: ನಿರಂತರ ವಿದ್ಯುತ್ ಪೂರೈಸಲು ಎಸ್ಕಾಂಗಳ ನಿರ್ಧಾರ
ಬೆಂಗಳೂರು : ಈ ಬೇಸಿಗೆಯಲ್ಲಿ ಜನರಿಗೆ ವಿದ್ಯುತ್ ಲೋಡ್‌ಶೆಡ್ಡಿಂಗ್ ಚಿಂತೆ ಇಲ್ಲ. ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕಂಡು ಮುಂದಿನ ಮೂರು ತಿಂಗಳ ಅವಧಿಗೆ ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳಲು ಎಸ್ಕಾಂಗಳು ನಿರ್ಧರಿಸಿವೆ.ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಈ ಬೇಸಿಗೆಯಲ್ಲಿ ಜನರಿಗೆ ಲೋಡ್‌ಶೆಡ್ಡಿಂಗ್ ರಗಳೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಿದ್ದಾರೆ. ಇದೀಗ ಬೇಸಿಗೆ ಆರಂಭವಾಗಿದ್ದು, ವಿದ್ಯುತ್ ಬಳಕೆಯೂ ಹೆಚ್ಚಾಗಿದೆ. ಈಗಾಗಲೇ ಪರೀಕ್ಷೆಗಳು ಆರಂಭವಾಗಿವೆ. ಹಾಗೆಯೇ ರೈತರಿಗೂ […]
ಈ ಬೇಸಿಗೆಯಲ್ಲಿ ಇಲ್ಲ ಲೋಡ್‌ಶೆಡ್ಡಿಂಗ್ ರಗಳೆ: ನಿರಂತರ ವಿದ್ಯುತ್ ಪೂರೈಸಲು ಎಸ್ಕಾಂಗಳ ನಿರ್ಧಾರ Read More »










