ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ
ಬೆಂಗಳೂರು: ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಅವರು ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಪುರುಷರಿಗೆ ಜಾಗೃತಿ ಅಗತ್ಯತಾಯಿಯೊಂದಿಗೆ ಜನ್ಮಪೂರ್ವದ ಸಂಬಂಧವಿದ್ದು, ಇದೊಂದು ಪವಿತ್ರ ಸಂಬಂಧ. ಮನುಕುಲದ ಮುಂದುವರಿಕೆ ನಿರಂತರವಾಗಿ ತಾಯಿಂದಿರು ಮಾಡಿದ್ದಾರೆ. ತಮ್ಮ ತಾಯಿ, ಮಕ್ಕಳು, ಪತ್ನಿಯಿಂದ […]
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ Read More »










