ಸರಕಾರಿ ನೌಕರರ ಮುಷ್ಕರ ವಾಪಾಸ್: ತಕ್ಷಣ ಕಚೇರಿಗೆ ಹಾಜರಾಗಲೂ ಸರ್ಕಾರಿ ನೌಕರರಿಗೆ ಸೂಚನೆ
ಬೆಂಗಳೂರು: ಸರ್ಕಾರಿ ನೌಕರರಿಗೆ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ತಕ್ಷಣವೇ ಎಲ್ಲಾ ಸರ್ಕಾರಿ ನೌಕರರು ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸೂಚಿಸಿದ್ದಾರೆ. ನೌಕರರ ಸಂಘದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶೇ. 17ರಷ್ಟು ವೇತನ ಹೆಚ್ಚಳ ಮಾಡಲು ಸೂಚಿಸಿದ್ದಾರೆ. ಈ ಬಗ್ಗೆ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರ ಕೈಬಿಡಲು ನಿರ್ಧಾರ ಮಾಡಿದೆ ಎಂದು […]
ಸರಕಾರಿ ನೌಕರರ ಮುಷ್ಕರ ವಾಪಾಸ್: ತಕ್ಷಣ ಕಚೇರಿಗೆ ಹಾಜರಾಗಲೂ ಸರ್ಕಾರಿ ನೌಕರರಿಗೆ ಸೂಚನೆ Read More »










