ಇಂದು ಆಕರ್ಷಕ ಜಂಬೂ ಸವಾರಿ
ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದ ಬಂಬೂ ಸವಾರಿ ಇಂದು ನಡೆಯಲಿದೆ. ನವರಾತ್ರಿಯ 9 ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳು ಜನಮನ ಸೂರೆಗೊಂಡಿದ್ದು, ೧೦ನೇ ದಿನವಾದ ಶನಿವಾರ ವಿಜಯ ದಶಮಿ ಜಂಬೂಸವಾರಿ ನಡೆಯಲಿದೆ. ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಸಾಗಲಿದ್ದು, ಮೈಸೂರು ಜಂಬೂಸವಾರಿಗೆ ಸಿಂಗರಿಸಿಕೊಂಡು ಸಜ್ಜಾಗಿದೆ. ದೇಶ ವಿದೇಶಗಳಿಂದ ಉತ್ಸವ ವೀಕ್ಷಿಸಲು ಜನರು ಬಂದಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಈ […]
ಇಂದು ಆಕರ್ಷಕ ಜಂಬೂ ಸವಾರಿ Read More »