ರಾಜ್ಯ

ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ತಾಲೂಕಿನ ಕೊರಿಂಜ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಇದರ ನೇತ್ರತ್ವದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯ ಕೊರಿಂಜ ದೇವಸ್ಥಾನ ಮತ್ತು ಭಜನಾ ಮಂಡಳಿಯ ಜಂಟಿ ಯಲ್ಲಿ ಕೊರಿಂಜ ಸಮುದಾಯ ಭವನದಲ್ಲಿ ನಡೆಯಿತು. ಉದ್ಘಾಟನೆಯನ್ನು ಕೊರಿಂಜ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಅವರು ನೆರವೇರಿಸಿದರು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯೋಜನೆಯ ತಾಲೂಕು ಜ್ಞಾನ ವಿಕಾಸ ಸಮನ್ವಯ […]

ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿ ಭೇಟಿ

ಬ್ರಹ್ಮಾವರ: ತಾಲೂಕಿನ ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಭೇಟಿ ಮಾಡಲಾಯಿತು. ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಗುರುದಾಸ ಶೆಣೈ ಹೆಬ್ರಿ, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷ ಪಾಂಡುರಂಗ ಪೈ ಸಿದ್ಧಾಪುರ , ಕಾರ್ಯದರ್ಶಿ ಮಹೇಶ ಹೈಕಾಡಿ ಭೇಟಿ ನೀಡಿದರು. ರಾಷ್ಟ್ರೋತ್ಥಾನ ಸಂಸ್ಥೆಯ ಆಡಳಿತಾಧಿಕಾರಿ ಸುರೇಶ್ ಹೆಜಮಾಡಿ , ಪ್ರಧಾನಾಚಾರ್ಯೆ ಪೂರ್ಣಿಮಾ ಎಸ್. ಡಿ. ಕಾಲೇಜು ವಿಭಾಗದ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಲಕ್ಷೀ ಉಪಸ್ಥಿತರಿದ್ದರು. ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳನ್ನು, ಆಡಳಿತ ಅಭಿವೃದ್ಧಿ ಯೋಜನೆಯನ್ನು

ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿ ಭೇಟಿ Read More »

ಗೋಕರ್ಣ ಕರಾವಳಿ ತೀರದಲ್ಲಿರುವ 40ಕ್ಕೂ ಅಧಿಕ ರೆಸಾರ್ಟ್‌ಗಳು ತೆರವು

ನಿಯಮ ಉಲ್ಲಂಘಿಸಿ ನಿರ್ಮಿಸಿದ ರೆಸಾರ್ಟ್‌ಗಳ ವಿರುದ್ಧ ಕಾರ್ಯಾಚರಣೆ ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಿಸಲಾದ ರೆಸಾರ್ಟ್‌ಗಳ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಕುಮಟಾ ತಹಸೀಲ್ದಾರ್ ಶ್ರೀಕೃಷ್ಣ ಅವರು ಒಟ್ಟು 44 ಅನಧಿಕೃತ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಈ ರೆಸಾರ್ಟ್‌ಗಳು ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ಭಾಗಗಳಲ್ಲಿ ನಿರ್ಮಾಣಗೊಂಡಿವೆ. ಆದರೆ 44 ರೆಸಾರ್ಟ್‌ಗಳ

ಗೋಕರ್ಣ ಕರಾವಳಿ ತೀರದಲ್ಲಿರುವ 40ಕ್ಕೂ ಅಧಿಕ ರೆಸಾರ್ಟ್‌ಗಳು ತೆರವು Read More »

ಪತ್ನಿ ಮತ್ತು ಆಕೆಯ ಹೆತ್ತವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ: ಆರೋಪಿ ಬಂಧನ

ಬೆಂಗಳೂರು: ಬೈಕ್ ವಿಷಯಕ್ಕೆ ಪತ್ನಿ, ಅತ್ತೆ ಮತ್ತು ಮಾವನನ್ನು ಪೆಟ್ರೋಲ್ ಹಾಕಿ, ಬೆಂಕಿ ಹಚ್ಚಿ ಕೊಲೆ ಮಾಡಲು ಆಟೋ ಚಾಲಕನೊಬ್ಬ ಯತ್ನಿಸಿದ ಘಟನೆ ಪೀಣ್ಯ ದಾಸರಹಳ್ಳಿಯಲ್ಲಿ ‌ನಡೆದಿದ್ದು, ಆರೋಪಿಯನ್ನು ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮಹಾಲಕ್ಷ್ಮೀ ಲೇ‌ಔಟ್‌ನ ಪಾಂಡುರಂಗ(32) ಎಂದು ಗುರುತಿಸಲಾಗಿದೆ. ಪತ್ನಿ ಸುಮಲತಾ, ಆಕೆಯ ತಂದೆ ಶ್ರೀರಾಮ, ತಾಯಿ ಮಂಜುಳಾ ಅವರ ಮೇಲೆ ಆರೋಪಿ ಪಾಂಡುರಂಗ ಕ್ರೌರ್ಯ ಮೆರೆದಿರುವುದಾಗಿದೆ. ಗಾಯಾಳುಗಳು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ಕಲಹದ ಕಾರಣಕ್ಕೆ ಕಳೆದ ಕೆಲ ಸಮಯದಿಂದ

ಪತ್ನಿ ಮತ್ತು ಆಕೆಯ ಹೆತ್ತವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ: ಆರೋಪಿ ಬಂಧನ Read More »

ಅಪಘಾತ : ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತ ಬೆಂಗಳೂರು: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಇಂದು ನಸುಕಿನ ಹೊತ್ತು ನಡೆದಿದೆ. ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಎಂಬವನಿಗೆ ಗಂಭೀರ ಗಾಯವಾಗಿದ್ದು, ಆತನಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗ್ಗಿನ ಜಾವ 3

ಅಪಘಾತ : ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು Read More »

9ನೇ ತರಗತಿ ವಿದ್ಯಾರ್ಥಿಯ ಕ್ರೌರ್ಯ : ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಸಹಪಾಠಿಯ ಕೊಲೆ

ಏಳು ವಿದ್ಯಾರ್ಥಿಗಳು, ವಾರ್ಡನ್‌ಗೆ ಗಂಭೀರ ಗಾಯ ; ರಾಜ್ಯವನ್ನು ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆ ಬಳ್ಳಾರಿ: ಒಂಬತ್ತನೇ ತರಗತಿ ವಿದ್ಯಾರ್ಥಿ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ತನ್ನ ಸಹಪಾಠಿಯನ್ನು ಕೊಂದು, ಇತರ ಏಳು ವಿದ್ಯಾರ್ಥಿಗಳು ಮತ್ತು ಹಾಸ್ಟೆಲ್‌ ವಾರ್ಡನ್‌ನನ್ನು ಗಾಯಗೊಳಿಸಿದ ಬೆಚ್ಚಿಬೀಳಿಸುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಗರದ ಹೊರವಲಯದ ಖಾಸಗಿ ಗುರುಕುಲ ಶಾಲೆಯ ಹಾಸ್ಟೆಲ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ

9ನೇ ತರಗತಿ ವಿದ್ಯಾರ್ಥಿಯ ಕ್ರೌರ್ಯ : ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಸಹಪಾಠಿಯ ಕೊಲೆ Read More »

ಗುಡ್ಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

ಯಲ್ಲಾಪುರ: ಜೇನುಕಲ್ಲು ಗುಡ್ಡದ ಮೇಲಿಂದ ಹಾರಿ ಧಾರವಾಡದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತನನ್ನು ಹೊಸಯಲ್ಲಾಪುರದ ನಿವಾಸಿ ಶ್ರೀನಿಧಿ ಕಡಕೋಳ(23) ಎಂದು ಗುರುತಿಸಲಾಗಿದೆ. ಶ್ರೀನಿಧಿ ಅವರು ತಾವು ಸ್ಕೂಟಿಯಲ್ಲಿ ಗೋಕರ್ಣಕ್ಕೆ ಹೋಗುವುದಾಗಿ ಹೇಳಿ ಬಂದಿದ್ದರು. ಈ ಸಂಬಂಧ ಮೃತರ ತಂದೆ ಕೃಷ್ಣ ಕಡಕೋಳ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಮ್ಮ ಮಗ ಯಾವುದೋ ವಿಚಾರವನ್ನು ಗಂಭೀರವಾಗಿ ಮನಸ್ಸಿಗೆ ಹಚ್ಚಿಕೊಂಡಿದ್ದ. ಅವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಲ್ಲಿ ನಮಗೆ ಯಾವ ಸಂಶಯ ಸಹ ಇಲ್ಲ ಎಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ

ಗುಡ್ಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ Read More »

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ: ಆರೋಪಿಗಳು ಅಂದರ್

ಬೆಂಗಳೂರು: ಕಾಲು ತಾಗಿತು ಎಂಬ ವಿಷಯಕ್ಕೆ ಆರಂಭವಾದ ಕಲಹ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವನಹಳ್ಳಿಯಲ್ಲಿ ‌ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಶಿಕುಮಾರ್ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಮಂಜುನಾಥ ಮತ್ತು ಭಾಗ್ಯರಾಜ್ ಎಂದು ಗುರುತಿಸಲಾಗಿದೆ. ಶಿವನಹಳ್ಳಿಯ ಹೊಟೇಲ್ ಒಂದರಲ್ಲಿ ಶಶಿಕುಮಾರ್ ತಿಂಡಿ ತಿನ್ನುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಮಂಜುನಾಥನ ಕಾಲನ್ನು ಶಶಿಕುಮಾರ್ ತುಳಿದಿದ್ದಾರೆ. ಈ ಕ್ಷುಲ್ಲಕ ವಿಷಯಕ್ಕೆ ಜಗಳ ಆರಂಭವಾಗಿದೆ. ಇದೇ ಸಮಯದಲ್ಲಿ ಮಂಜುನಾಥ ತನ್ನ ಸಹೋದರ ಭಾಗ್ಯರಾಜ್‌ನನ್ನು ‌ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಜಗಳ ತಾರಕಕ್ಕೇರಿ ಭಾಗ್ಯ ರಾಜ್ ಶಶಿಕುಮಾರ್

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ: ಆರೋಪಿಗಳು ಅಂದರ್ Read More »

ಫೋನ್ ರಿಪೇರಿ ಮಾಡಿಸಿ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವತಿ

ಕಾಸರಗೋಡು: ಮೊಬೈಲ್ ಡಿಸ್ಪ್ಲೇ ರಿಪೇರಿ ಮಾಡಿಸಿಕೊಟ್ಟಿಲ್ಲ ‌ಎನ್ನುವ ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಳತ್ತೂರಿನ ಕಿದೂರು ಎಂಬಲ್ಲಿ ‌ನಡೆದಿದೆ. ಮೃತಳನ್ನು ಎಂ.ಡಿ.‌ ಪೂಜಾ(17) ಎಂದು ಗುರುತಿಸಲಾಗಿದೆ. ಪೂಜಾ ಮಂಗಳೂರಿನ ಕಾಲೇಜೊಂದರಲ್ಲಿ ಪಿಯುಸಿ ಓದುತ್ತಿದ್ದಳು. ಅನಾರೋಗ್ಯದ ಕಾರಣಕ್ಕೆ ಆಕೆಯ ಶಿಕ್ಷಣ ಅರ್ಧಕ್ಕೆ ನಿಂತಿತ್ತು. ಅದನ್ನು ಮುಂದಿನ ವರ್ಷದಿಂದ ಮತ್ತೆ ಮುಂದುವರೆಸುವ ಸಿದ್ಧತೆಯಲ್ಲಿದ್ದಳು. ಕೆಲ ದಿನಗಳ ಹಿಂದೆ ಪೂಜಾಳ ಫೋನ್ ಡಿಸ್ಪ್ಲೇ ಹಾಳಾಗಿದ್ದು, ಅದನ್ನು ರಿಪೇರಿ ಮಾಡಿಸಿ ಕೊಡುವಂತೆ ಮನೆಯವರಲ್ಲಿ ಹೇಳುತ್ತಿದ್ದಳು. ಇಲ್ಲವಾದಲ್ಲಿ

ಫೋನ್ ರಿಪೇರಿ ಮಾಡಿಸಿ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವತಿ Read More »

ನಾಯಿ ಮೂತ್ರ ವಿಸರ್ಜಿಸಿದ್ದಕ್ಕೆ ಗಲಾಟೆ: ದೂರು ದಾಖಲು

ಬೆಂಗಳೂರು: ನಾಯಿ ಮೂತ್ರ ವಿಸರ್ಜನೆ ಮಾಡಿದ ವಿಷಯಕ್ಕೆ ಹಿರಿಯ ನಾಗರಿಕರು ಮತ್ತು ಕಿರಿಯರ ನಡುವೆ ನೂಕಾಟ ತಳ್ಳಾಟ ನಡೆದ ಘಟನೆ ವರ್ತೂರಿನ ಬ್ರಿಗೇಡ್ ಯುಟೋಪಿಯಾ ಅಪಾರ್ಟ್‌ಮೆಂಟ್‌ನಲ್ಲಿ ‌ನಡೆದಿದೆ. ಅಪಾರ್ಟ್‌ಮೆಂಟಿನಲ್ಲಿ ಹಿರಿಯರಿಗೆಂದೇ ‌ಮೀಸಲಾದ ಪ್ರದೇಶದಲ್ಲಿ ತರುಣ್ ಅರೋರಾ ಎಂಬ ಯುವಕ ನಾಯಿಯನ್ನು ವಾಕಿಂಗ್‌ಗೆ ಕರೆ ತಂದಿದ್ದಾನೆ. ಈ ವೇಳೆ ನಾಯಿ ಮೂತ್ರ ವಿಸರ್ಜನೆ ಮಾಡಿದೆ. ಇದನ್ನು ನೋಡಿದ ಹಿರಿಯರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಹಿರಿಯರು ಮತ್ತು ತರುಣ್ ನಡುವೆ ನೂಕಾಟ, ತಳ್ಳಾಟ, ಹೊಡೆದಾಟ ‌ನಡೆದಿದೆ. ಈ

ನಾಯಿ ಮೂತ್ರ ವಿಸರ್ಜಿಸಿದ್ದಕ್ಕೆ ಗಲಾಟೆ: ದೂರು ದಾಖಲು Read More »

error: Content is protected !!
Scroll to Top