ರಾಜ್ಯ

ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶ್ರೀ ಮಹಾಭಾರತ ಕಥಾವ್ಯಾಖ್ಯಾನ

ಗುರುವಾಯನಕೆರೆ: ಶ್ರೀ ಶಾರದಾ ಭಜನಾ ಮಂಡಳಿ ತಣ್ಣೀರು ಪಂತ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ವಲಯ ಸಹಯೋಗದಲ್ಲಿ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರವು ಭಜನಾ ಮಂಡಳಿಯ ವಠಾರದಲ್ಲಿ ಜರಗಿತು. ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಶಿಬಿರಾರ್ಥಿಗಳಿಗೆ ಶ್ರೀ ಮಹಾಭಾರತ ಕಥಾ ನಿರೂಪಣೆ ಮಾಡಿದರು. ಮಹಾಭಾರತವೂ ದಾಯಾದಿಗಳ ಕಲಹವಾದರೂ ಧರ್ಮ ಅಧರ್ಮಗಳ ಸಂಘರ್ಷವಾಗಿದೆ. ಶ್ರೀ ಕೃಷ್ಣನು ಪಾಂಡವರ ಮೂಲಕ ಧರ್ಮವನ್ನು ಉದ್ದರಿಸಿ ಸತ್ಯ […]

ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶ್ರೀ ಮಹಾಭಾರತ ಕಥಾವ್ಯಾಖ್ಯಾನ Read More »

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಮುತಾಲಿಕ್ ಕಿಡಿ

ದಾವಣಗೆರೆ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ. ಮುಸ್ಲಿಮರನ್ನು ಓಲೈಸುವ ದೃಷ್ಟಿಯಿಂದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಚುನಾವಣಾ ಬಳಿಕ ಮುಸಲ್ಮಾನರ ವಿರೋಧ ಸರಿಪಡಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ಸಂಬಂಧ ಮುಸ್ಲಿಂ ವಿದ್ಯಾರ್ಥಿನಿಯರೇ ಕೋರ್ಟ್‌ಗೆ ಹೋಗಿದ್ದರು. ಆದರೆ ಹಿಜಾಬ್ ಕಡ್ಡಾಯ ಎಂದು ಕುರಾನ್‌ನಲ್ಲಿ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಶಾಲೆಯ ಗೇಟಿನ

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಮುತಾಲಿಕ್ ಕಿಡಿ Read More »

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ಹಿಂದು ಮುಖಂಡರ ಆಕ್ರೋಶ

ಸ್ಪೀಕರ್‌ ಯು.ಟಿ.ಖಾದರ್‌ ಶಿಫಾರಸ್ಸಿನ ಮೇರೆಗೆ ಕೇಸ್‌ ಹಿಂಪಡೆದ ಸರ್ಕಾರ ಬೆಂಗಳೂರು: ರಾಜ್ಯ ಸರ್ಕಾರ ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆಯಲು ನಿರ್ಧರಿಸಿ ಮತ್ತೆ ಅಲ್ಪಸಂಖ್ಯಾತರನ್ನು ಓಲೈಸಲು ಮುಂದಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 52 ಪ್ರಕರಣಗಳನ್ನು ವಾಪಸ್‌ ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ. ಬಿಜೆಪಿ ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದೆ. ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಮನವಿ ಮೇರೆಗೆ ಈ ಕೇಸ್ ವಾಪಸ್ ಪಡೆದುಕೊಂಡಿದೆ. ಈ ಮೂಲಕ ಮುಸ್ಲಿಂ ಯುವಕರು ಹಾಗೂ ಕೆಲ

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ಹಿಂದು ಮುಖಂಡರ ಆಕ್ರೋಶ Read More »

ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ

ಲೋಕಾಯುಕ್ತರೇ ಬಹಿರಂಗಪಡಿಸಿದ ಮಾಹಿತಿ ಬೆಂಗಳೂರು : ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಬದಲಾವಣೆ ಅಧಿಕಾರಿಗಳಿಂದಲೂ, ನಾಗರಿಕರಿಂದಲೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದ 16 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು

ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ Read More »

ತಪ್ಪಿದ ಇನ್ನೊಂದು ಭಾರಿ ವಿಮಾನ ಅವಘಡ : 181 ಪ್ರಯಾಣಿಕರು ಪಾರು

ರನ್‌ವೇಗೆ ಅಪ್ಪಳಿಸಿದ ಇಳಿಯುತ್ತಿದ್ದ ವಿಮಾನದ ಹಿಂಭಾಗ ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಅವಘಡವೊಂದು ಸ್ವಲ್ಪದರಲ್ಲೇ ತಪ್ಪಿದೆ. ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್ ಇಂಡಿಯಾ ವಿಮಾನದ ಬಾಲವು ನೆಲಕ್ಕೆ ಅಪ್ಪಳಿಸಿದ್ದು, ಭಾರಿ ಅವಘಡ ತಪ್ಪಿದೆ. ಗುರುವಾರ ಬೆಳಗ್ಗೆ 181 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಆಗಮಿಸುತ್ತಿದ್ದ ಏರ್ ಇಂಡಿಯಾ AI2651 ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಆಗುತ್ತಿತ್ತು. ಈ ವೇಳೆ ಇನ್ನೊಂದು ವಿಮಾನ ಅದೇ ರನ್‌ವೇಯಿಂದ ಟೇಕ್-ಆಫ್ ಆಗುತ್ತಿತ್ತು. ಇದರಿಂದಾಗಿ ಗಾಳಿಯಲ್ಲಿ ಅಸಮತೋಲನ ಉಂಟಾದಂತೆ

ತಪ್ಪಿದ ಇನ್ನೊಂದು ಭಾರಿ ವಿಮಾನ ಅವಘಡ : 181 ಪ್ರಯಾಣಿಕರು ಪಾರು Read More »

35 ಕೋ.ರೂ. ಡ್ರಗ್ಸ್‌ ವಶ : ಎಂಟು ಆರೋಪಿಗಳು ಸೆರೆ

ದೆಹಲಿಯಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದ ದುಷ್ಕರ್ಮಿಗಳು ಬೆಂಗಳೂರು: ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ ಎಂಟು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ ಗ್ಯಾಂಗ್‌ ಪೊಲೀಸರ ಬಲೆಗೆ ಬಿದ್ದಿದೆ. ಪೊಲೀಸರು ಒಟ್ಟು ಎಂಟು ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ

35 ಕೋ.ರೂ. ಡ್ರಗ್ಸ್‌ ವಶ : ಎಂಟು ಆರೋಪಿಗಳು ಸೆರೆ Read More »

ನದಿ, ಸಮುದ್ರ, ಜಲಪಾತಗಳಿಗೆ ವಿದ್ಯಾರ್ಥಿಗಳ ಪ್ರವಾಸ ನಿಷೇಧ!

ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ಮಾರ್ಗಸೂಚಿ ಬೆಂಗಳೂರು: ಇನ್ನು ಮುಂದೆ ಯಾವುದೇ ಶೈಕ್ಷಣಿಕ ಪ್ರವಾಸಕ್ಕೂ ಶಿಕ್ಷಣ ಇಲಾಖೆಯ ಪೂರ್ವಾನುಮತಿ ಕಡ್ಡಾಯ. ಒಂದು ದಿನದ ಸ್ಥಳೀಯ ಪ್ರವಾಸವಾಗಲಿ, ನಾಲ್ಕೈದು ದಿನಗಳ ದೂರದ ಪ್ರವಾಸವಾಗಲಿ, ಅನುಮತಿ ಪಡೆಯದೆ ಪ್ರವಾಸಕ್ಕೆ ತೆರಳಲು ಅವಕಾಶ ಇರುವುದಿಲ್ಲ. ಪ್ರವಾಸ ಆರಂಭಿಸುವ ಮೊದಲು ಸಮೀಪದ ಪೊಲೀಸ್ ಠಾಣೆಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂಬ ಸೂಚನೆಯನ್ನು ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಪದವಿ ಕಾಲೇಜುಗಳಿಗೆ ನೀಡಿದೆ. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಗಳಿಗೆ

ನದಿ, ಸಮುದ್ರ, ಜಲಪಾತಗಳಿಗೆ ವಿದ್ಯಾರ್ಥಿಗಳ ಪ್ರವಾಸ ನಿಷೇಧ! Read More »

ಮೇ 23ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಕರ್ನಾಟಕ ಭೇಟಿ

ರಾಜ್ಯಾಧ್ಯಕ್ಷರ ಆಯ್ಕೆ, ಕೋರ್‌ ಕಮಿಟಿ ಪುನಾರಚನೆ ಕುರಿತು ಚರ್ಚೆ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮೇ 23 ಮತ್ತು 24ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ನಿತಿನ್‌ ನವೀನ್‌ ಅವರ ಮೊದಲ ಅಧಿಕೃತ ಕರ್ನಾಟಕ ಭೇಟಿ ಇದಾಗಿರುತ್ತದೆ. ಅವರು ರಾಜ್ಯದ ಪ್ರಮುಖ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿ, ಮುಂಬರುವ ಚುನಾವಣೆಗಳನ್ನು ಎದುರಿಸಲು ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಹೊಸ ‘ಟಾಸ್ಕ್’ ನೀಡಲಿದ್ದಾರೆ ಎನ್ನಲಾಗಿದೆ. ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು ಸರ್ಕಾರ

ಮೇ 23ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಕರ್ನಾಟಕ ಭೇಟಿ Read More »

ಒಂದೇ ಕುಟುಂಬದ ನಾಲ್ಕು ಮಂದಿ ನಿಗೂಢವಾಗಿ ನಾಪತ್ತೆ

ತಿಂಗಳಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರ ಮೊರೆ ಹೋದ ಕುಟುಂಬ ಶಿವಮೊಗ್ಗ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬುದ್ಧನಗರ ನಿವಾಸಿಗಳಾದ ಮೊಹಮ್ಮದ್ ಇಕ್ಬಾಲ್ (62), ನಸ್ರತ್ ಬಾನು (54), ಮೊಹಮ್ಮದ್ ಫಾಜಿಲ್ (35), ಮೊಹಮ್ಮದ್ ಆದಿಲ್ (32) ಏಪ್ರಿಲ್ 15ರಿಂದ ನಾಪತ್ತೆಯಾಗಿದ್ದಾರೆ. ಇವತ್ತು ಬರುತ್ತಾರೆ, ನಾಳೆ ಬರುತ್ತಾರೆ ಎಂದು ಸಂಬಂಧಿಕರು ಕಾದು ಕುಳಿತ್ತಿದ್ದರು. ಆದರೆ ತಿಂಗಳು ಕಳೆದರೂ ಸಹ ಬಾರದಿದ್ದರಿಂದ ಆತಂಕಗೊಂಡ ಸಂಬಂಧಿಕರು ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್​​ ದಾಖಲಿಸಿದ್ದಾರೆ. ಶಿವಮೊಗ್ಗದ

ಒಂದೇ ಕುಟುಂಬದ ನಾಲ್ಕು ಮಂದಿ ನಿಗೂಢವಾಗಿ ನಾಪತ್ತೆ Read More »

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ತಡೆ

ಸರ್ಕಾರದ ಜೊತೆ ಮಾತುಕತೆ ನಡೆಸಲು ಸೂಚನೆ ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಮೇ 20ರಂದು (ನಾಳೆ) ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ಇದರಿಂದ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಮುಷ್ಕರ ನಡೆಸದಂತೆ ಸೂಚನೆ ನೀಡಿರುವ ಹೈಕೋರ್ಟ್‌ ಸರ್ಕಾರದ ಜೊತೆಗೆ ಮಾತುಕತೆ ನಡೆಸುವಂತೆ ಸೂಚನೆ ನೀಡಿ, ಗುರುವಾರಕ್ಕೆ (ಮೇ 21) ವಿಚಾರಣೆ ಮುಂದೂಡಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೂ ನೋಟಿಸ್‌ ಜಾರಿಗೊಳಿಸಿದೆ. ವಿವಿಧ ಬೇಡಿಕರಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ತಡೆ Read More »

error: Content is protected !!
Scroll to Top