ಮಾ.11ರಿಂದ ಸರ್ಕಾರಿ ವೈದ್ಯರ ಪ್ರತಿಭಟನೆ : ವೈದ್ಯಕೀಯ ಸೇವೆ ವ್ಯತ್ಯಯವಾಗುವ ಸಾಧ್ಯತೆ
ಆಸ್ಪತ್ರೆಗಳಿಗೆ ಔಷಧ ಸಮರ್ಪಕ ಪೂರೈಕೆ, ನೇಮಕಾತಿ ನಿಯಮ ತಿದ್ದುಪಡಿ ಬೇಡಿಕೆ ಬೆಂಗಳೂರು : ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರ ರೋಗಿಗಳ ಸೇವೆಯನ್ನು (ಒಪಿಡಿ) ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಎಂ.ಮೇಟಿ ಮಾಹಿತಿ ನೀಡಿದರು. ರಾಜ್ಯ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ […]
ಮಾ.11ರಿಂದ ಸರ್ಕಾರಿ ವೈದ್ಯರ ಪ್ರತಿಭಟನೆ : ವೈದ್ಯಕೀಯ ಸೇವೆ ವ್ಯತ್ಯಯವಾಗುವ ಸಾಧ್ಯತೆ Read More »










