ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಹೈಕೋರ್ಟ್ ನಿಂದ ಗುಡ್ ನ್ಯೂಸ್ | ನ.20 ರ ವರೆಗೆ ಅವಧಿ ವಿಸ್ತರಣೆ
ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದ್ದು, ನ.20 ರ ವರೆಗೆ ವಿಸ್ತರಣೆ ಮಾಡಿದೆ. ಕರ್ನಾಟಕ ಸಾರಿಗೆ ಇಲಾಖೆಯ ಎಲ್ಲ ವಾಹನಗಳಿಗೂ ಎಚ್ ಎಸ್ ಆರ್ ಪಿ. ನಂಬರ್ ಪ್ಲೇಟ್ ಕಡ್ಡಾಯ ಮಾಡಲಾಗಿದ್ದು, ಸೆ.15 ಕೊನೆಯ ದಿನ ಗಡುವು ನೀಡಿತ್ತು. ಅದಾದ ಬಳಿಕದ ಬೆಳವಣಿಗೆಯಲ್ಲಿ ಈ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆಗೆ ಸೆ.18 ರಂದು ನಿಗದಿಯಾಗಿತ್ತು. ಇದೀಗ ಹೈಕೋರ್ಟ್ […]