ಜಾತಿ ಗಣತಿ ಮುಕ್ತಾಯ : ನ.10ರವರೆಗೆ ಆನ್‌ಲೈನ್ ಸಮೀಕ್ಷೆ ಅವಕಾಶ
5.54 ಕೋಟಿ ಜನರ ಗಣತಿ ಕಾರ್ಯ ಪೂರ್ಣ ಬೆಂಗಳೂರು : ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ತೆರೆ ಬಿದ್ದಿದೆ. ನ.10ರವರೆಗೂ ಆನ್‌ಲೈನ್ ಸಮೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ರಾಜ್ಯಾದ್ಯಂತ ಈವರೆಗೆ ಶೇ.97.51 (ಜಿಬಿಎ ಹೊರತುಪಡಿಸಿ)ರಷ್ಟು ಸಮೀಕ್ಷೆ ನಡೆದಿದೆ ಎಂದು ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ. ಜಿಬಿಎ ಹೊರತುಪಡಿಸಿ 1.48 ಕೋಟಿ ಕುಟುಂಬಗಳ ಪೈಕಿ 1.46 ಕೋಟಿ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆದಿದೆ. 5.68 ಕೋಟಿ […]
ಜಾತಿ ಗಣತಿ ಮುಕ್ತಾಯ : ನ.10ರವರೆಗೆ ಆನ್‌ಲೈನ್ ಸಮೀಕ್ಷೆ ಅವಕಾಶ Read More »










