ಗ್ಯಾಸ್ ಗೀಸರ್ ಲೀಕ್ ಆಗಿ ಅಕ್ಕ-ತಂಗಿ ಸಾವು
ಸ್ನಾನ ಮಾಡುತ್ತಿದ್ದಾಗ ಸಂಭವಿಸಿದ ದಾರುಣ ಘಟನೆ ಮೈಸೂರು : ಸ್ನಾನಕ್ಕೆ ತೆರಳಿದಾಗ ಗ್ಯಾಸ್ ಗೀಸರ್ ಲೀಕ್ ಆಗಿ ಅಕ್ಕ ಮತ್ತು ತಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್ […]
ಗ್ಯಾಸ್ ಗೀಸರ್ ಲೀಕ್ ಆಗಿ ಅಕ್ಕ-ತಂಗಿ ಸಾವು Read More »










