ರಾಜ್ಯ

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು

ಬಳ್ಳಾರಿ ಬ್ಯಾನರ್‌ ಗಲಾಟೆ ಸಂದರ್ಭದಲ್ಲಿ ಗುಂಡು ಹಾರಿಸಿದ್ದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಬಳ್ಳಾರಿ : ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ […]

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು Read More »

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌

ಕಾಂಗ್ರೆಸ್‌ಗೆ ವಿಪರೀತ ಮುಜುಗರ ಉಂಟು ಮಾಡಿದ್ದ ಸಮೀಕ್ಷೆ ವರದಿ ಬೆಂಗಳೂರು: ಮತಯಂತ್ರಗಳ ಮೇಲೆ ಮತದಾರರಿಗೆ ಪೂರ್ಣ ವಿಶ್ವಾಸವಿದೆ ಎಂದು ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಸ್ಪಷ್ಟವಾಗಿದೆ. ಈ ಸಮೀಕ್ಷೆ ಕಾಂಗ್ರೆಸ್‌ಗೆ ಇನ್ನಿಲ್ಲದ ಮುಜುಗರವುಂಟು ಮಾಡಿದ್ದು, ಇದೀಗ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ವೆಬ್‌ಸೈಟ್‌ನಿಂದ ಡಿಲೀಟ್ ಮಾಡಲಾಗಿದೆ. ಇವಿಎಂ ಮೇಲೆ ರಾಜ್ಯದ ಜನ ವಿಶ್ವಾಸ ಇಟ್ಟಿದ್ದಾರೆ ಎಂಬ ಅಂಶ ಈ ಸಮೀಕ್ಷೆಯಿಂದ ಬಯಲಾಗಿತ್ತು. ಇದು ಕಾಂಗ್ರೆಸ್‌ನ ಮತಚೋರಿ ಅಭಿಯಾನ ಹಾಗೂ ಇವಿಎಂ

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌ Read More »

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ

ರಾತ್ರಿ ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ ಗೋಪುರ ಏರಿದ ಕುಡುಕ ತಿರುಪತಿ : ಕುಡುಕನೊಬ್ಬ ತಿರುಪತಿ ದೇಗುಲದ ಕಂಪೌಂಡ್ ಹಾರಿ ದೇಗುಲದ ಆವರಣ ಪ್ರವೇಶಿಸಿ ಗೋಪುರ ಏರಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಸಂದರ್ಭದಲ್ಲಿ ಆಗಂತುಕ ಭದ್ರತಾ ಪಡೆಗಳ ಕಣ್ಣು ತಪ್ಪಿಸಿ ಕಂಪೌಂಡ್ ಹಾರಿ ಒಳಬಂದು ಏಕಾಏಕಿ ಗೋಪುರ ಏರಿ ಅಲ್ಲಿದ್ದ ಕಳಶಗಳನ್ನು ಎಳೆಯಲು ಯತ್ನಿಸಿದ್ದಾನೆ. ಇದು

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ Read More »

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ

ಖಾಸಗಿ ಗನ್‌ಮ್ಯಾನ್‌ಗಳ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಸಾವು ಎಂಬ ಗುಮಾನಿ ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಡಿದ ಫೈರಿಂಗ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಬೆನ್ನಲ್ಲೇ ಶಾಸಕ ಭರತ್‌ ರೆಡ್ಡಿಯವರ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಹಾರಿಸಿದ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ Read More »

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ಗಲಾಟೆಯಲ್ಲಿ ಗುಂಡೇಟಿಗೆ ಯುವಕ ಬಲಿಯಾದ ಪ್ರಕರಣ ಬಳ್ಳಾರಿ : ಬಳ್ಳಾರಿ ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌ Read More »

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ

ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎಂದು ಶ್ರೀರಾಮುಲು ಬಳ್ಳಾರಿ: ಬ್ಯಾನರ್ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿ ಪೆಟ್ರೋಲು ಬಾಂಬ್‌ ಎಸೆದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರ ಆರೋಪಿಸಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು, ನಿನ್ನೆ ಆದ ಘಟನೆ ನಮ್ಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್ ಅನ್ನೋ ಯುವಕನ ಸಾವಾಗಿದೆ. ಆ ಯುವಕ ಯಾವುದೇ ಪಾರ್ಟಿಗೆ

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ Read More »

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ

ಪ್ರಿಯಾಂಕ್‌ ಖರ್ಗೆ, ಸಿದ್ದರಾಮಯ್ಯನವರ ತವರು ಜಿಲ್ಲೆಗಳಲ್ಲೂ ಮತದಾರರು ಇವಿಎಂ ಬೆಸ್ಟ್‌ ಎಂದಿದ್ದಾರೆ ಬೆಂಗಳೂರು : ಕರ್ನಾಟಕದಲ್ಲಿ ಶೇಕಡ 83.61ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲೆ ವಿಶ್ವಾಸಾರ್ಹತೆ ಹೊಂದಿರುವ ವಿಚಾರ ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ,ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲೇ ಅತಿಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ Read More »

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ವಿಚಾರದಲ್ಲಿ ರಣರಂಗವಾದ ಬಳ್ಳಾರಿ, ನಿಷೇಧಾಜ್ಞೆ ಜಾರಿ ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌ Read More »

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕ್ಲಿಂಗ್ ಮೂಲಕ 702 ಕಿ.ಮೀ. ಕ್ರಮಿಸಿ ಸಾಧನೆ ಮೆರೆದ ಎಸ್. ಸುರೇಶ್ ಕುಮಾರ್

ಬೆಂಗಳೂರು: ನಗರದಿಂದ ಕನ್ಯಾಕುಮಾರಿಯ ವರೆಗೆ ಸುಮಾರು 702 ಕಿ.ಮೀ. ಗಳಷ್ಟು ದೂರವನ್ನು ಬರೋಬ್ಬರಿ 5 ದಿನಗಳಲ್ಲಿ ಸೈಕಲ್ ಮೂಲಕ ಸವಾರಿ ನಡೆಸಿ ಮಾಜಿ ಸಚಿವ, ರಾಜಾಜಿನಗರದ ‌ಶಾಸಕ ಎಸ್. ಸುರೇಶ್ ಕುಮಾರ್ (70) ಸಾರ್ವಜನಿಕರು ಹುಬ್ಬೇರಿಸುವಂತೆ ಸಾಧನೆ ಮೆರೆದಿದ್ದಾರೆ. ಸುರೇಶ್ ಕುಮಾರ್ ಅವರು ಕಳೆದ ವರ್ಷ ಅಪರೂಪದ ನರದ ಸಮಸ್ಯೆಗೆ ತುತ್ತಾಗಿ ಚಿಕಿತ್ಸೆ ಪಡೆದವರು. ಅವರಿಗೆ ತಮ್ಮ ಕೈ ಬೆರಳುಗಳನ್ನು ಅಲುಗಾಡಿಸಲೂ ಸಾಧ್ಯವಿಲ್ಲದೆ ಹಾಸಿಗೆ ಹಿಡಿಯುವ ಸ್ಥಿತಿ ಬಂದಿತ್ತು. ಆದರೆ ಸೂಕ್ತ ಚಿಕಿತ್ಸೆ ಮತ್ತು ತಾನು ಮೊದಲಿನಂತಾಗಬೇಕು

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕ್ಲಿಂಗ್ ಮೂಲಕ 702 ಕಿ.ಮೀ. ಕ್ರಮಿಸಿ ಸಾಧನೆ ಮೆರೆದ ಎಸ್. ಸುರೇಶ್ ಕುಮಾರ್ Read More »

ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಯುವತಿಯಿಂದ ತಕ್ಕ ಶಾಸ್ತಿ

ಕಾರವಾರ: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಸಂತ್ರಸ್ತೆ ಸರಿಯಾಗಿ ಪಾಠ ಕಲಿಸಿದ ಘಟನೆ ಅಂಕೋಲಾದಲ್ಲಿ ನಡೆದಿದೆ. ಯುವತಿಯ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಕಾಮುಕ ಯುವಕ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ್ದು, ಇದರಿಂದ ಎಚ್ಚರಗೊಂಡ ಯುವತಿ ಕೂಡಲೇ ಆತನ ಮಾನಗೇಡಿ ವರ್ತನೆಯನ್ನು ತನ್ನ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾಳೆ. ಆ ಬಳಿಕ ಆ ಯುವಕನ ವಿರುದ್ಧ ಸಮರ ಸಾರಿದ್ದಾಳೆ. ವಿಡಿಯೋ ರೆಕಾರ್ಡ್ ಸಾಕ್ಷ್ಯದ ಮೂಲಕ ಬಸ್ಸಿನಲ್ಲೇ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಯುವತಿಯ ಧೈರ್ಯಕ್ಕೆ ನಾಡಿನೆಲ್ಲೆಡೆ ಶ್ಲಾಘನೆ

ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಯುವತಿಯಿಂದ ತಕ್ಕ ಶಾಸ್ತಿ Read More »

error: Content is protected !!
Scroll to Top