ನೇರ ನೇಮಕಾತಿ ಉದ್ಯೋಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ
ಯುವ ಜನತೆಗೆ ರಾಜ್ಯ ಸರ್ಕಾರದಿಂದ ದಸರಾ ಗಿಫ್ಟ್ ಬೆಂಗಳೂರು: ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸುವ ಮೂಲಕ ಸರ್ಕಾರಿ ಉದ್ಯೋಗಾಕಾಂಕ್ಷಿ ಯುವಕರಿಗೆ ಸರ್ಕಾರ ದಸರಾ ಗಿಫ್ಟ್ ನೀಡಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಧಾರವಾಡದಲ್ಲಿ ಯುವ ಸಮೂಹ 5 ವರ್ಷಗಳ ವಯೋಮಿತಿ ಸಡಿಲಿಕೆ ಹಾಗೂ ಪಿಎಸ್‌ಐ/ಕಾನ್‌ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ಆದೇಶಕ್ಕೆ […]
ನೇರ ನೇಮಕಾತಿ ಉದ್ಯೋಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ Read More »










