ಪ್ರಶ್ನೆ ಪತ್ರಿಕೆ ಸೋರಿಕೆ : ಹೆಡ್‌ಮಾಸ್ಟರ್ ಸಹಿತ ಎಂಟು ಮಂದಿ ಬಂಧನ
ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ನೀಡಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ […]
ಪ್ರಶ್ನೆ ಪತ್ರಿಕೆ ಸೋರಿಕೆ : ಹೆಡ್‌ಮಾಸ್ಟರ್ ಸಹಿತ ಎಂಟು ಮಂದಿ ಬಂಧನ Read More »










