ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಉಪಜಾತಿ ಕಾಲಮ್ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ
ವಿವಾದಕ್ಕೀಡಾಗಿದ್ದ ಹಿಂದೂ ಜಾತಿಗಳ ಜೊತೆಗಿನ ಕ್ರಿಶ್ಚಿಯನ್ ಉಪಜಾತಿ ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಉಪಜಾತಿ ವರ್ಗದಲ್ಲಿ ‘ಕ್ರಿಶ್ಚಿಯನ್’ ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಈಗ ಅದನ್ನು ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ. ಕ್ರಿಶ್ಚಿಯನ್ ಉಪಜಾತಿ ತೆಗೆದು ಹಾಕಿದ್ದು ನಾನಲ್ಲ, ಬದಲಾಗಿ ಹಿಂದುಳಿದ ವರ್ಗಗಳ ಆಯೋಗ. […]
ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಉಪಜಾತಿ ಕಾಲಮ್ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ Read More »










