ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ನಿರ್ಣಾಯಕ ಸಭೆ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಎದುರು ತನ್ನನ್ನು ಸಮರ್ಥನೆ ಮಾಡಿಕೊಳ್ಳಲು ಹೋಗುತ್ತಿದ್ದಾರೆ. ಜೊತೆಗೆ ಯಾವ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಸೂಚಿಸಬಾರದು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ಅವರ ಒಂದಷ್ಟು ಅತ್ಯಾಪ್ತ ಸಚಿವರೂ ಹೋಗುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ವೇದಿಕೆ ಸಿದ್ಧಪಡಿಸುತ್ತಿದೆ. ಎಂತಹದೇ ಪರಿಸ್ಥಿತಿ ಬಂದರೂ ಹೈಕಮಾಂಡ್ ರಾಜೀನಾಮೆಗೆ ಸೂಚಿಸಬಾರದು ಎಂಬ ರೀತಿಯಲ್ಲಿ ಮನವರಿಕೆ ಮಾಡಿಕೊಡುವ ಲೆಕ್ಕಾಚಾರವನ್ನು […]
ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ನಿರ್ಣಾಯಕ ಸಭೆ Read More »