ಬ್ಯಾನರ್ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್
ಬ್ಯಾನರ್ ಕಟ್ಟುವ ವಿಚಾರದಲ್ಲಿ ರಣರಂಗವಾದ ಬಳ್ಳಾರಿ, ನಿಷೇಧಾಜ್ಞೆ ಜಾರಿ ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ […]










