ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಮಾರ್ಗ ವಿದ್ಯುದೀಕರಣ ಪೂರ್ಣ
ವಂದೇ ಭಾರತ್ ರೈಲು ಪ್ರಾರಂಭಿಸಲು ಅನುಕೂಲ ಮಂಗಳೂರು: ತಾಂತ್ರಿಕವಾಗಿ ಅತ್ಯಂತ ಸವಾಲಿನ ವಿಭಾಗಗಳಲ್ಲಿ ಒಂದಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿ.ಮೀ ಘಾಟ್ ಪ್ರದೇಶದ ವಿದ್ಯುದ್ದೀಕರಣ ಕಾರ್ಯಗಳು ಪೂರ್ಣಗೊಂಡಿವೆ. ಭಾನುವಾರ ನೈಋತ್ಯ ರೈಲ್ವೆ ಈ ಮಾರ್ಗದಲ್ಲಿ ಇಲೆಕ್ಟ್ರಿಕ್ ಲೋಕೋಮೋಟಿವ್ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತು. ವಿದ್ಯುದ್ದೀಕರಣ ಕಾರ್ಯ ಡಿಸೆಂಬರ್, 2023ರಲ್ಲಿ ಪ್ರಾರಂಭವಾಗಿ 93.55 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. ವಂದೇ ಭಾರತ್‌ನಂಥ ಅಧಿಕ ವೇಗದ ರೈಲುಗಳನ್ನು ಓಡಿಸಲು ಈ ಮಾರ್ಗ ಈಗ ಸಿದ್ಧವಾಗಿದೆ. ಮಂಗಳೂರು-ಬೆಂಗಳೂರು ನಡುವೆ […]
ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಮಾರ್ಗ ವಿದ್ಯುದೀಕರಣ ಪೂರ್ಣ Read More »










