ಧರ್ಮಸ್ಥಳ ಪ್ರಕರಣ : ಬುರುಡೆ ದಿಲ್ಲಿ ಪ್ರಯಾಣ ನಿಜ
ಜಯಂತ್ ಟಿ. ಮನೆಯಲ್ಲಿ ಎಸ್‌ಐಟಿ ಶೋಧ ವೇಳೆ ಬಯಲಾಯಿತು ಹಲವು ರಹಸ್ಯ ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದೇನೆ ಎಂದು ಹೇಳಿಕೊಂಡು ಮಾಸ್ಕ್‌ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ದಿಲ್ಲಿವರೆಗೂ ಪ್ರಯಾಣಿಸಿತ್ತು ಎಂಬುದು ಈಗ ದೃಢಪಟ್ಟಿದೆ. ಸ್ವತಹ ಜಯಂತ್ ಟಿ. ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಶನಿವಾರ ಬೆಂಗಳೂರಿನಲ್ಲಿರುವ ಜಯಂತ್ ಟಿ. ಅವರ ಬಾಡಿಗೆ ಮನೆಗೆ ಎಸ್‌ಐಟಿ ತಂಡ ಚಿನ್ನಯ್ಯನನ್ನು ಕರೆದುಕೊಂಡು ಹೋಗಿ ಶೋಧ ನಡೆಸಿದೆ. ಈ ಸಂದರ್ಭದಲ್ಲಿ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ದಾಳಿಯ […]
ಧರ್ಮಸ್ಥಳ ಪ್ರಕರಣ : ಬುರುಡೆ ದಿಲ್ಲಿ ಪ್ರಯಾಣ ನಿಜ Read More »










