ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು
ನಿಷೇಧ ಹೇಳಿಕೆಗಳಿಗೆ ಮೊದಲ ಬಾರಿ ಅಧಿಕೃತವಾಗಿ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್ ನವದೆಹಲಿ: ಆರ್‌ಎಸ್‌ಎಸ್ ನಿಷೇಧಿಸಬೇಕು ಎಂದು ಪದೇಪದೆ ಹೇಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಮಾತನಾಡಿರುವ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಯಾರೋ ಬಯಸಿದ ಮಾತ್ರಕ್ಕೆ ಸಂಘಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ, ಇಂತಹ ಬೇಡಿಕೆ ಇಡುವವರು ಹಿಂದಿನ ಅನುಭವದಿಂದ ಪಾಠ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ. ಜಬಲ್‌ಪುರದಲ್ಲಿ ಮೂರು ದಿನಗಳ ಆರ್‌ಎಸ್‌ಎಸ್ […]
ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು Read More »










