ಧರ್ಮಸ್ಥಳದ ಜೊತೆ ಸರ್ಕಾರವಿದೆ : ಲಕ್ಷ್ಮೀ ಹೆಬ್ಬಾಳ್ಕರ್
ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದಿಂದ ನನಗೂ ನೋವಾಗಿದೆ ಎಂದ ಸಚಿವೆ ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿಕ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂಬುಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ನಾನು ಕೂಡ ಧರ್ಮಸ್ಥಳದ ಭಕ್ತೆ. ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದಿಂದ ನನಗೂ ನೋವಾಗಿದೆ. ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸಲಾಗಿತ್ತು ಎಂಬು ಉಪಮುಖ್ಯಮಂತ್ರಿಗಳ ಹೇಳಿಕೆ ನನ್ನ ಸಹಮತವಿದೆ ಎಂದು […]
ಧರ್ಮಸ್ಥಳದ ಜೊತೆ ಸರ್ಕಾರವಿದೆ : ಲಕ್ಷ್ಮೀ ಹೆಬ್ಬಾಳ್ಕರ್ Read More »










