ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ
ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಲಿರುವ ಬಿಜೆಪಿ ಶಾಸಕರು ಬೆಂಗಳೂರು: ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿ ಹಿಂದುಗಳ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳದ ವಿರುದ್ಧ ನಿರಂತರವಾಗಿ ನಡೆಯುತ್ತಿರುವ ಅಪಪ್ರಚಾರ ಹಾಗೂ ತೇಜೋವಧೆಯ ವಿರುದ್ಧ ಬಿಜೆಪಿ ಅಖಾಡಕ್ಕಿಳಿದಿದೆ. ತಲೆಬುರುಡೆ ಶೋಧಕ್ಕಾಗಿ ಧರ್ಮಸ್ಥಳದಲ್ಲಿ ಕಳೆದ ಸುಮಾರು 14 ದಿನಗಳಿಂದ ನಡೆಯುತ್ತಿರುವ ಅಗೆತ ಕಾರ್ಯಾಚರಣೆ ಹಾಗೂ ಇದರ ಸುತ್ತಮುತ್ತ ನಡೆಯುತ್ತಿರುವ ಬೆಳವಣಿಗೆಗಳಿಂದ ಧರ್ಮಸ್ಥಳದ ಪಾವಿತ್ರ್ಯಕ್ಕೆ ಅಪಚಾರವಾಗುತ್ತಿದೆ ಎಂದು ಬಿಜೆಪಿ ಶಾಸಕರು ಸದನದಲ್ಲೂ ಮಾತನಾಡಿದ್ದಾರೆ. ಇದರ ಬೆನ್ನಿಗೆ ಬಿಜೆಪಿ ಧರ್ಮಸ್ಥಳ ಚಲೋ […]
ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ Read More »










