ಧರ್ಮಸ್ಥಳ ಪ್ರಕರಣ : 11 ದಿನ 16 ಗುಂಡಿ ಅಗೆದರೂ ಸಿಕ್ಕಿದ್ದು ಬರೀ ಕಲ್ಲುಮಣ್ಣು!
20 ಅಡಿ ಅಗಲ, 10 ಅಡಿ ಆಳಕ್ಕೆ ಗುಂಡಿ ತೋಡಿದರೂ ಸಿಕ್ಕಿಲ್ಲ ಯಾವುದೇ ಕುರುಹು ಧರ್ಮಸ್ಥಳ: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ 11 ದಿನಗಳಿಂದ ದೂರುದಾರ ಮುಸುಕುಧಾರಿ ವ್ಯಕ್ತಿ ತೋರಿಸಿದ ಎಲ್ಲ ಸ್ಥಳಗಳನ್ನು ಅಗೆದರೂ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ. ಆದರೂ ದೂರುದಾರ ತೋರಿಸುವ ಎಲ್ಲ ಸ್ಥಳಗಳನ್ನು ಪರೀಶೀಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಭಾನುವಾರ ಕಾರ್ಯಾಚರಣೆ ಸ್ಥಗಿತ ಮಾಡಲಿರುವ ಎಸ್‌ಐಟಿ ಸೋಮವಾರ ಕಾರ್ಯಾಚರಣೆ ಮುಂದುವರಿಸಲಿದೆ. 11 ದಿನದಲ್ಲಿ 16ಕ್ಕೂ ಹೆಚ್ಚು ಜಾಗ ತೋರಿಸಿದ ಸ್ಥಳಗಳಲ್ಲಿ ಸಿಕ್ಕಿದ್ದು ಕಲ್ಲು, ಮಣ್ಣು, ಬಂಡೆಮಾತ್ರ. […]
ಧರ್ಮಸ್ಥಳ ಪ್ರಕರಣ : 11 ದಿನ 16 ಗುಂಡಿ ಅಗೆದರೂ ಸಿಕ್ಕಿದ್ದು ಬರೀ ಕಲ್ಲುಮಣ್ಣು! Read More »










