ಧರ್ಮಸ್ಥಳ ಪ್ರಕರಣ : ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ ಎಫ್‌ಐಆರ್
ಖಾಸಗಿ ವಾಹಿನಿ ವರದಿಗಾರರ ಮೇಲೆ ಹಲ್ಲೆ ಮಾಡಿದ ಕೇಸ್ ದಾಖಲು ಮಂಗಳೂರು: ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣನವರ್ , ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವರದಿಗಾರ ಹರೀಶ್ ಅವರ ದೂರಿನಂತೆ ಬಿಎನ್‌ಎಸ್ ಸೆಕ್ಷನ್ 115(2), 189(2), 191(2), 351(2), 352, 190 ಅಡಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್ ಮಟ್ಟಣನವರ್ (ಎ1), ಮಹೇಶ್ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್ ಸಮೀರ್(ಎ3), […]
ಧರ್ಮಸ್ಥಳ ಪ್ರಕರಣ : ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ ಎಫ್‌ಐಆರ್ Read More »









