ಧರ್ಮಸ್ಥಳ ಪ್ರಕರಣ: 6 ನೇ ಪಾಯಿಂಟ್‌ನಲ್ಲಿ ಕಳೇಬರದ ಕುರುಹು ಪತ್ತೆ
ಧರ್ಮಸ್ಥಳ: ದೇಶವನ್ನೇ ತನ್ನೆಡೆ ಸೆಳೆದಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳು ಗುರುತಿಸಲಾದ 6 ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದು, ಇಲ್ಲಿ ಕಳೇಬರದ ಕುರುಹು ಸಿಕ್ಕಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ನಿನ್ನೆಯ ಕಾರ್ಯಾಚರಣೆಯಲ್ಲಿ ಪಾನ್ ಕಾರ್ಡ್, ಎಟಿಎಮ್ ಕಾರ್ಡ್, ರವಿಕೆ ಸಿಕ್ಕಿರುವುದಾಗಿ ಅನಾಮಿಕ ದೂರುದಾರನ ಪರ ವಕೀಲ ಮಂಜುನಾಥ ಎನ್. ಪತ್ರ ಹಂಚಿಕೊಂಡಿದ್ದರು. ಆದರೆ ಈ ಬಗ್ಗೆ SIT ಅಧಿಕಾರಿಗಳು ಮಾತ್ರ ಖಚಿತ ಮಾಹಿತಿ ನೀಡಿರಲಿಲ್ಲ. ಆದರೆ ಇಂದು ದೂರುದಾರನ ಪರ […]
ಧರ್ಮಸ್ಥಳ ಪ್ರಕರಣ: 6 ನೇ ಪಾಯಿಂಟ್‌ನಲ್ಲಿ ಕಳೇಬರದ ಕುರುಹು ಪತ್ತೆ Read More »










