ಕಾಡಿನಂಚಿನಲ್ಲಿ ಬೀಡುಬಿಟ್ಟಿವೆ 21 ಹುಲಿಗಳು : ಅರಣ್ಯಾಧಿಕಾರಿ ಎಚ್ಚರಿಕೆ
ಹುಲಿ ಸೆರೆಹಿಡಿಯುವ ಕಾರ್ಯಾಚರಣೆ ಚುರುಕು ಮೈಸೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬರೋಬರಿ 21 ಹುಲಿಗಳು ಬಂದಿವೆ ಎಂದು ಅರಣ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ ರೈತರು ಬಲಿಯಾದ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಅರಣ್ಯ ಇಲಾಖೆ ಜನರನ್ನು ಕಾಡಿದ್ದ ಹುಲಿಯನ್ನು ಸೆರೆಹಿಡಿದಿತ್ತು. ಜೊತೆಗೆ ಕಾಡಂಚಿನ ರೈತರ ರಕ್ಷಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿತ್ತು. ಈ ನಡುವೆ ಒಂದಲ್ಲ ಎರಡಲ್ಲ ಬರೋಬ್ಬರಿ 21 ಹುಲಿಗಳು ಎಂಟ್ರಿ […]
ಕಾಡಿನಂಚಿನಲ್ಲಿ ಬೀಡುಬಿಟ್ಟಿವೆ 21 ಹುಲಿಗಳು : ಅರಣ್ಯಾಧಿಕಾರಿ ಎಚ್ಚರಿಕೆ Read More »










