ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್
90 ದಿನಗಳಲ್ಲಿ ಕನ್ನಡ ಕಡ್ಡಾಯ ಆದೇಶ ಎಂದ ಸಚಿವ ಬೆಂಗಳೂರು: ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಯಲು ಆದೇಶ ಮಾಡಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಕನ್ನಡ ಕಲಿಸುವುದಕ್ಕೆ ತೀರ್ಮಾನ ಮಾಡಲಾಗಿದೆ ಎಂದರು. ಕರ್ನಾಟಕದಲ್ಲಿದ್ದು, ಕನ್ನಡ ಕಲಿಯದಿದ್ದರೆ ಇಷ್ಟು ವರ್ಷಗಳಿಂದ ಇಲ್ಲಿಯೇ […]
ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್ Read More »










