ರಾಜ್ಯ

ಪ್ರಿಯಾಂಕ್‌ ಖರ್ಗೆಯನ್ನು ಫಸ್ಟ್​ ಕ್ಲಾಸ್​ ಈಡಿಯಟ್ ಎಂದ ಅಸ್ಸಾಂ ಸಿಎಂ

ಅವಮಾನಕಾರಿ ಹೇಳಿಕೆಗೆ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ಬೆಂಗಳೂರು : ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿರುವ ವಿಚಾರವಾಗಿ ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರ ಪುತ್ರ ಪ್ರಿಯಾಂಕ್​ ಖರ್ಗೆ ಅವರನ್ನ ‘ಫಸ್ಟ್​ ಕ್ಲಾಸ್​ ಈಡಿಯಟ್’​ ಎಂದು ಕರೆದಿರುವ ಹಿಮಂತ್​, ಪ್ರಿಯಾಂಕ್​ ಹೇಳಿಕೆ ಅಸ್ಸಾಂ ರಾಜ್ಯದ ವಿದ್ಯಾವಂತ ಯುವಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ. ಪ್ರಿಯಾಂಕ್​ ಖರ್ಗೆ […]

ಪ್ರಿಯಾಂಕ್‌ ಖರ್ಗೆಯನ್ನು ಫಸ್ಟ್​ ಕ್ಲಾಸ್​ ಈಡಿಯಟ್ ಎಂದ ಅಸ್ಸಾಂ ಸಿಎಂ Read More »

ಪ್ರಯಾಣಿಕರ ಸುರಕ್ಷೆಗೆ ಸರ್ಕಾರಿ ಬಸ್‌ಗಳಲ್ಲಿ ಇನ್ನು ಈ ವಸ್ತು ಇರುವುದು ಕಡ್ಡಾಯ

ಕೆಎಸ್‌ಆರ್‌ಟಿಸಿ ನಿಗಮಗಳಿಗೆ ಸರ್ಕಾರ ಮಹತ್ವದ ಸೂಚನೆ ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿ ಹೊತ್ತಿಕೊಂಡು, 20 ಮಂದಿ ಸಜೀವ ದಹನವಾಗಿರುವ ಘಟನೆಯ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಸಾರಿಗೆ ಬಸ್ಸುಗಳಲ್ಲಿ ಸ್ಪೋಟಗೊಳ್ಳುವಂಥ ವಸ್ತುಗಳನ್ನು ಪ್ರಯಾಣಿಕರು ಕೊಂಡೊಯ್ಯುವುದಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಸುರಕ್ಷತೆಯ ದೃಷ್ಟಿಯಿಂದ ಪ್ರಯಾಣಿಕರ ಪ್ರತಿ ಬ್ಯಾಗ್ ಚೆಕ್ ಮಾಡುವಂತೆಯೂ ರಾಜ್ಯ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಎಲ್ಲ ನಿಗಮಗಳ ವ್ಯವಸ್ಥಾಪಕ

ಪ್ರಯಾಣಿಕರ ಸುರಕ್ಷೆಗೆ ಸರ್ಕಾರಿ ಬಸ್‌ಗಳಲ್ಲಿ ಇನ್ನು ಈ ವಸ್ತು ಇರುವುದು ಕಡ್ಡಾಯ Read More »

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ

ತಿಮರೋಡಿ ಸಹಿತ ನಾಲ್ವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ಮಂಗಳೂರು: ಧರ್ಮಸ್ಥಳ ಬುರುಡೆ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಜಯಂತ್‌ ಟಿ. ಮತ್ತು ವಿಠಲ ಗೌಡ ಅವರಿಗೆ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದ್ದು, ಈ ನೋಟಿಸ್‌ ಸುತ್ತ ನಾನಾ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ.

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ Read More »

ಕರ್ನಾಟಕ ಪೊಲೀಸರ ಮುಡಿಗೇರಲಿದೆ ಹೊಸ ವಿನ್ಯಾಸದ ಟೋಪಿ

ಅ.28ರಂದು ಹೊಸ ಮಾದರಿಯ ಟೋಪಿ ವಿತರಣೆ ಬೆಂಗಳೂರು: ಕರ್ನಾಟಕ ಪೊಲೀಸ್​ ಇಲಾಖೆಯ ಕಾನ್‌ಸ್ಟೆಬಲ್‌ಗಳು ಮತ್ತು ಹಡ್‌ಕಾನ್‌ಸ್ಟೆಬಲ್‌ಗಳು ಧರಿಸುವ ಬ್ರಿಟಿಷ್​ ಕಾಲದ ಟೋಪಿಸದ್ಯದಲ್ಲೇ ಬದಲಾಗಲಿದೆ. ಒಂದು ಬದಿ ಚಪ್ಪಟೆಯಾಗಿರುವ ಸ್ಲೋಚ್​​​ ಹ್ಯಾಟ್​ಗೆ ಕೊಕ್​​ ನೀಡಲಾಗುತ್ತಿದ್ದು, ಅದರ ಬದಲಿಗೆ ಪೀಕ್ ಕ್ಯಾಪ್ ವಿತರಿಸಲು ಗೃಹ ಇಲಾಖೆ ಮುಂದಾಗಿದೆ. ಹೊಸ ಟೋಪಿಗಳು ಅಕ್ಟೋಬರ್ 28ರಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಅ.28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ ಅವರು ಹೊಸ ಕ್ಯಾಪ್‌ಗಳ ವಿತರಣೆ

ಕರ್ನಾಟಕ ಪೊಲೀಸರ ಮುಡಿಗೇರಲಿದೆ ಹೊಸ ವಿನ್ಯಾಸದ ಟೋಪಿ Read More »

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು

ಸ್ನಾನ ಮಾಡುತ್ತಿದ್ದಾಗ ಸಂಭವಿಸಿದ ದಾರುಣ ಘಟನೆ ಮೈಸೂರು : ಸ್ನಾನಕ್ಕೆ ತೆರಳಿದಾಗ ಗ್ಯಾಸ್ ಗೀಸರ್ ಲೀಕ್ ಆಗಿ ಅಕ್ಕ ಮತ್ತು ತಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್‌

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು Read More »

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ

ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳಿಂದ ಪಥ ಸಂಚಲನ ನಡೆಸಲು ಅನುಮತಿ ಕೋರಿಕೆ ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳು ಪಥ ಸಂಚಲನ ನಡೆಸಲು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಶಾಂತ ಸಭೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ಸೂಚಿಸಿದೆ. ಅಕ್ಟೋಬರ್ 28ರಂದು ಉದ್ದೇಶಿತ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ರೂಟ್ ಮಾರ್ಚ್‌ನ ಆಯೋಜಕರೊಂದಿಗೆ ಶಾಂತಿ ಸಭೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದರಿಂದ ಅನುಮತಿ ಸಿಗುವ ನಿರೀಕ್ಷೆಯಲ್ಲಿದ್ದ ಆರ್‌ಎಸ್‌ಎಸ್‌ಗೆ ತುಸು ನಿರಾಶೆಯಾಗಿದೆ. ಪಥ

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ Read More »

ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಹಳಿ ವಿದ್ಯುದ್ದೀಕರಣ ಹಿನ್ನೆಲೆ ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ ನೈರುತ್ಯ ರೈಲ್ವೆ ಬೆಂಗಳೂರು – ಮಂಗಳೂರು – ಕಾರವಾರದ ನಡುವೆ ಸಂಚರಿಸುವ 6 ಪ್ರಮುಖ ರೈಲುಗಳ ರದ್ದು ಅವಧಿಯನ್ನು ಮತ್ತಷ್ಟು ದಿನ ವಿಸ್ತರಣೆ ಮಾಡಿದೆ. ನೈರುತ್ಯ ರೈಲ್ವೆ ನವೆಂಬರ್ 2ರಿಂದ ಡಿಸೆಂಬರ್ 15 ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆಗೆದುಕೊಳ್ಳಲಿದೆ. ಈ ಕಾರಣದಿಂದಾಗಿ ಕೆಲವು

ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ Read More »

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ?

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಟೀಕೆಗಳಿಗೆ ತಿರುಗೇಟು ನೀಡಿರುವ ಅವರು, ಮಗನೆ… ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದರೆ ಎಚ್ಚರ. ನನ್ನ ತಾಯಿಯನ್ನು ದಗಮನದಲ್ಲಿ ಇಟ್ಟುಕೊಂಡು ನಿಂದನಾತ್ಮಕ ಮಾತನಾಡಿದ್ದೀಯ. ನಿನಗೆ ವಾರ್ನಿಂಗ್ ಕೊಟ್ಟು ಹೇಳುತ್ತಿದ್ದೇನೆ. ಮುಳ್ಳು ಹಂದಿ ಮುಖ ಇರುವ ಕರ್ನಾಟಕದ ಏಕೈಕ ಕಾಮಿಡಿ ಪೀಸು ನಿಮ್ಮಪನಿಗೆ ಮಾತ್ರ ಹುಟ್ಟಿರುವುದು. ಇನ್ಯಾರು ವಾರಸದಾರರು ಅದಕ್ಕೆ ಬರುವುದಿಲ್ಲ. ಆದರೆ ನಮ್ಮಪ್ಪ ಏನಾದರೂ ಅವರ

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ? Read More »

ಸುರತ್ಕಲ್ ಬಾರ್‌ನಲ್ಲಿ ಗಲಾಟೆ: ಓರ್ವನಿಗೆ ಇರಿತ

ಸುರತ್ಕಲ್: ನಗರದ ಬಾರೊಂದರ ಸಮೀಪ ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ ವ್ಯಕ್ತಿಯೊಬ್ಬರಿಗೆ ಇರಿದ ಘಟನೆ ನಡೆದಿದೆ. ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ಮುಖೀದ್ ಎಂದು ಗುರುತಿಸಲಾಗಿದೆ. ಮುಖೀದ್ ಮತ್ತು ಇನ್ನಿಬ್ಬರು ಬಾರ್‌ನಲ್ಲಿದ್ದ ವೇಳೆ, ಅಪರಿಚಿತ ನಾಲ್ವರ ಜೊತೆ ವಾಗ್ವಾದ ಹತ್ತಿಕೊಂಡಿದೆ. ಈ ಗಲಾಟೆ ಬಾರ್ ಹೊರಗೆಯೂ ಮುಂದುವರಿದಿದ್ದು, ಒಬ್ಬ ಆರೋಪಿ ಮುಖೀದ್‌ನಿಗೆ ಇರಿದಿದ್ದಾನೆ. ಮುಖೀದ್ ಜೊತೆಗಿದ್ದ ‌ನಿಜಾಮ್ ಎಂಬವನಿಗೂ ಈ ವೇಳೆ ಗಾಯವಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರತ್ಕಲ್ ಬಾರ್‌ನಲ್ಲಿ ಗಲಾಟೆ: ಓರ್ವನಿಗೆ ಇರಿತ Read More »

ಮಹಿಳೆ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಕುಸಿತಕ್ಕೆ ಸಾರ್ವಜನಿಕರ ಆಕ್ರೋಶ ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಮಂಗಳವಾರ ರಾತ್ರಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈ ಘೋರ ಕೃತ್ಯ ನಗರದಲ್ಲಿ ಭಾರಿ ಕಳವಳಕ್ಕೆ ಕಾರಣವಾಗಿದೆ. ಅಪರಾಧಿಗಳಿಗೆ ಪೊಲೀಸರ ಭಯ ಇಲ್ಲದಂತಾಗಿದೆ ಎಂದು ಜನರು ಾತಂಕ ವ್ಯಕ್ತಪಡಿಸಿದ್ದಾರೆ. ಬಂಧಿತರನ್ನು ಕಾರ್ತಿಕ್, ಗ್ಲೆನ್ ಮತ್ತು ಸಿಯೋಗ್ ಎಂದು ಗುರುತಿಸಲಾಗಿದೆ. ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಗಂಗೊಂಡನಹಳ್ಳಿಯಲ್ಲಿ

ಮಹಿಳೆ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ Read More »

error: Content is protected !!
Scroll to Top