ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಸರ್ಕಾರ
ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಇಂದು ನಡೆಯಬೇಕಿದ್ದ ಪಥಸಂಚಲನ ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುತ್ತಿರುವ ಚಿತ್ತಾಪುರದಲ್ಲಿ ಇಂದು ನಡೆಯಬೇಕಿದ್ದ ಆರ್‌ಎಸ್‌ಎಸ್ ಪಥ ಸಂಚನಲನಕ್ಕೆ ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ. ಪಥಸಂಚಲನಕ್ಕೆ ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಎಂಬ ಕಾರಣ ನೀಡಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ತಹಸೀಲ್ದಾರ್ ನಾಗಯ್ಯ ಅನುಮತಿ ನೀಡಲು ನಿರಾಕರಿಸಿದ್ದಾರೆ. ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವಬೆದರಿಕೆ ಹಾಕಿದ್ದನ್ನು ಖಂಡಿಸಿ ತವರು ಕ್ಷೇತ್ರದಲ್ಲಿ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿದೆ. […]
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಸರ್ಕಾರ Read More »










