ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ಸಾಧ್ಯವಾಗುತ್ತಿಲ್ಲ : ಎಚ್.ಎಂ.ರೇವಣ್ಣ
ಗ್ಯಾರಂಟಿ ಕೊಡುವುದಕ್ಕೆ ತೊಡಕುಗಳಿವೆ ಎಂದು ಒಪ್ಪಿಕೊಂಡ ಸಮಿತಿ ಅಧ್ಯಕ್ಷ ಬೆಂಗಳೂರು: ಫಲಾನುಭವಿಗಳಿಗೆ ಗೃಹಲಕ್ಷ್ಮಿಹಣ ಪ್ರತಿ ತಿಂಗಳು ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ ರೇವಣ್ಣ ಹೇಳಿದ್ದಾರೆ. ಪ್ರತಿ ತಿಂಗಳು ಹಣ ಕೊಡುವುದಕ್ಕೆ ಕೆಲವು ತೊಡಕುಗಳಿವೆ. ಸದ್ಯ 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ 1.20 ಲಕ್ಷ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ […]
ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ಸಾಧ್ಯವಾಗುತ್ತಿಲ್ಲ : ಎಚ್.ಎಂ.ರೇವಣ್ಣ Read More »










