ಉಗ್ರರಿಗೆ ನೆರವು ನೀಡುತ್ತಿದ್ದ ವೈದ್ಯ, ಎಎಸ್‌ಐ ಬಂಧನ
ಐದು ಕಡೆ ಎನ್‌ಐಎ ದಾಳಿ; ಉಗ್ರ ಜಾಲದ ಮಹತ್ವದ ಸುಳಿವು ಪತ್ತೆ ಬೆಂಗಳೂರು : ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರು, ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ ಮಾಡಿ ಉಗ್ರರಿಗೆ ನೆರವಾಗುತ್ತಿದ್ದ ಮೂವರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಆಗಿದ್ದ ಚಾಂದ್ ಪಾಷಾ ಅನೀಸ್ ಹಾಗೂ ಫಾತಿಮಾ ಎನ್ನುವವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು […]
ಉಗ್ರರಿಗೆ ನೆರವು ನೀಡುತ್ತಿದ್ದ ವೈದ್ಯ, ಎಎಸ್‌ಐ ಬಂಧನ Read More »










