ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಕಾಡಿನ ಕೆಲ ಪ್ರದೇಶಗಳಲ್ಲಿ ಗಿಡ ನೆಟ್ಟು ಸ್ಥಳ ಗುರುತಿಸಿದ್ದ ಬುರುಡೆ ಗ್ಯಾಂಗ್
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬುರುಡೆ ವಿಷಯಕ್ಕೆ ಸಂಬಂಧಿಸಿದ ಹಾಗೆ ಕಳೆದ ಒಂದು ವರ್ಷದಿಂದಲೇ ತಯಾರಿ ನಡೆದಿತ್ತು. ಚೆನ್ನಯ್ಯನ ಮೂಲಕ ಕಾಡಿನಲ್ಲಿ ಕೆಲವು ಸ್ಥಳಗಳನ್ನು ಗುರುತು ಮಾಡಿ ಅಲ್ಲಿ ಗಿಡಗಳನ್ನು ನೆಡಲಾಗಿತ್ತು ಎಂಬ ಅಂಶ SIT ಗೆ ಗೊತ್ತಾಗಿದೆ. ದೂರುದಾರ ಆರೋಪಿ ಚೆನ್ನಯ್ಯನನ್ನು ಕಳೆದ ಕೆಲ ದಿನಗಳಿಂದಲೂ SIT ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಚೆನ್ನಯ್ಯನ ಪಾತ್ರ ಸೃಷ್ಟಿಯಾದಾಗಿಂದ ಈ ವರೆಗಿನ ಎಲ್ಲಾ ವಿಚಾರಗಳನ್ನು ಕ್ರಮಬದ್ಧವಾಗಿ ಜೋಡಿಸುವ ಕಾರ್ಯ ನಡೆಯುತ್ತಿದೆ. ಗಿರೀಶ್ ಮಟ್ಟಣ್ಣನವರ್ ತಂಡ ಕಳೆದ ಒಂದು ವರ್ಷದ […]










