ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದ ʼನಮಸ್ತೇ ಸದಾ ವತ್ಸಲೇ…ʼ
ಡಿಕೆಶಿ ಹಾಡಿದ ಆರ್‌ಎಸ್‌ಎಸ್ ಗೀತೆಯಿಂದ ಕೈ ಪಡೆಯಲ್ಲಿ ಕಿಡಿ ಬೆಂಗಳೂರು : ವಿಧಾನಸಭೆ ಕಲಾಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಡಿದ ಆರ್‌ಎಸ್‌ಎಸ್‌ನ ಧ್ಯೇಯಗೀತೆ ನಮಸ್ತೆ ಸದಾ ವತ್ಸಲೇ… ಕಾಂಗ್ರೆಸ್‌ನೊಳಗೆ ವಿವಾದದ ಕಿಡಿ ಹೊತ್ತಿಸಿದೆ. ಬಿಜೆಪಿಯವರು ಡಿಕೆಶಿ ನಡೆಯನ್ನು ವ್ಯಂಗ್ಯವಾಗಿಯಾದರೂ ಸ್ವಾಗತಿಸಿದ್ದರೆ, ಸದಾ ಆರ್‌ಎಸ್‌ಎಸ್‌ನ್ನು ದ್ವೇಷಿಸುತ್ತಿರುವ ಕಾಂಗ್ರೆಸ್‌ನ ಕೆಲವು ನಾಯಕರಿಗೆ ಮಾತ್ರ ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರ್ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಚರ್ಚೆ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ನಮಸ್ತೇ ಸದಾ ವತ್ಸಲೇ… ಎಂದು ಆರ್‌ಎಸ್‌ಎಸ್ ಗೀತೆ ಹಾಡಿದ್ದಾರೆ. ಅದು ಸಾಂದರ್ಭಿಕವಾಗಿ […]
ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದ ʼನಮಸ್ತೇ ಸದಾ ವತ್ಸಲೇ…ʼ Read More »









