ಮೇ 1ರಿಂದ ಮದ್ಯದ ಬೆಲೆ ಏರಿಕೆ?
ಅಲ್ಕೋಹಾಲ್ ಪ್ರಮಾಣದ ಆಧಾರದಲ್ಲಿ ಬೆಲೆ ನಿರ್ಧರಿಸಲು ಅಧಿಸೂಚನೆ ಬೆಂಗಳೂರು: ಸರ್ಕಾರ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ […]
ಮೇ 1ರಿಂದ ಮದ್ಯದ ಬೆಲೆ ಏರಿಕೆ? Read More »










