ಈಡೇರದ ಬೇಡಿಕೆ : ಮುಷ್ಕರದತ್ತ ಸಾರಿಗೆ ನೌಕರರ ಚಿತ್ತ
1.10 ಲಕ್ಷ ಸಿಬ್ಬಂದಿಗೆ ಶೇ.25 ವೇತನ ಹೆಚ್ಚಿಸಲು ಒತ್ತಾಯ ಬೆಂಗಳೂರು: ಸರ್ಕಾರ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವ ಮಾತಿಗೆ ತಪ್ಪಿರುವುದರಿಂದ ಮುಷ್ಕರ ಹೂಡಲು ಸಾರಿಗೆ ನೌಕರರು ಚಿಂತಿಸುತ್ತಿದ್ದಾರೆ. ಮುಂದಿನ ನಡೆಯ ಬಗ್ಗೆ ಚರ್ಚಿಸಲು ಇಂದು ನಾಲ್ಕು ನಿಗಮದ ನೌಕರ ಸಂಘಟನೆಗಳ ಮಹತ್ವದ ಸಭೆ ನಡೆಯಲಿದ್ದು, ಇದರಲ್ಲಿ ಮುಷ್ಕರ ಹೂಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಾರಿಗೆ ನೌಕರರು ವೇತನ ಏರಿಕೆಯೂ ಸೇರಿದಂತೆ ಸರ್ಕಾರದ ಮುಂದೆ ಅನೇಕ ಬೇಡಿಕೆಗಳನ್ನು ಇಟ್ಟಿದ್ದಾರೆ. ಕಳೆದ ವರ್ಷ ಕೂಡ ಬಸ್ ನಿಲ್ಲಿಸಿ […]
ಈಡೇರದ ಬೇಡಿಕೆ : ಮುಷ್ಕರದತ್ತ ಸಾರಿಗೆ ನೌಕರರ ಚಿತ್ತ Read More »










