ಧರ್ಮಸ್ಥಳ ಪ್ರಕರಣದ ಹಿಂದೆ ಸೆಂಥಿಲ್ ಕೈವಾಡ : ಯಶ್‌ಪಾಲ್ ಸುವರ್ಣ ಆರೋಪ
ಕಾಂಗ್ರೆಸ್ ಸಂಸದನನ್ನು ತನಿಖೆಗೆ ಒಳಪಡಿಸಲು ಆಗ್ರಹ ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣದ ಅನಾಮಿಕನ ಹಿಂದೆ ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್ ಇದ್ದಾರೆ ಎಂದು ಉಡುಪಿಯ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಸ್ಫೋಟಕ ಆರೋಪ ಮಾಡಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಈ ಷಡ್ಯಂತ್ರ ಮಾಡಿದವರ ಮೂಲಕ್ಕೆ ಹೋಗಬೇಕು. ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ತನಿಖೆಗೆ ಒಳಪಡಿಸಿದರೆ ಸತ್ಯ ಸಂಗತಿ ಬಯಲಾಗಲಿದೆ. ಅಂದು ಬ್ರಿಟಿಷರು ಬಂದು ಹಿಂದೂಗಳನ್ನು ಒಡೆದು ಆಳಿದ್ದರು. […]
ಧರ್ಮಸ್ಥಳ ಪ್ರಕರಣದ ಹಿಂದೆ ಸೆಂಥಿಲ್ ಕೈವಾಡ : ಯಶ್‌ಪಾಲ್ ಸುವರ್ಣ ಆರೋಪ Read More »










