ದರ್ಶನ್, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್
ಆರೋಪಿ ಎಷ್ಟೇ ದೊಡ್ಡವನಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ ಎಂದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಮಾಡಿ ತೀರ್ಪತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಈ ಕೊಲೆ […]
ದರ್ಶನ್, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್ Read More »










