ಮಂಗಳೂರು : ಹೆಡ್‌ಕಾನ್‌ಸ್ಟೆಬಲ್ ರಶೀದ್ ಸೇರಿ 56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರಿಂದ ಆರೋಪಕ್ಕೊಳಗಾಗಿದ್ದ ಹೆಡ್‌ಕಾನ್‌ಸ್ಟೆಬಲ್ ರಶೀದ್ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಬಜ್ಪೆ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ರಶೀದ್ ಸೇರಿ ಹಲವು ಪೊಲೀಸರನ್ನು ಮಂಗಳೂರು ಕಮಿಷನರೇಟ್ ವಲಯ ವರ್ಗಾಯಿಸಿದೆ. ಬಜ್ಪೆ ಠಾಣೆ ಹೆಡ್‌ಕಾನ್ಸ್‌ಟೇಬಲ್ ರಶೀದ್ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆಗೆ ರಶೀದ್ ಪರೋಕ್ಷವಾಗಿ ನೆರವು ನೀಡಿದ್ದಾರೆಂದು ಕೆಲವು ಹಿಂದು ಮುಖಂಡರು ಮತ್ತು ಬಿಜೆಪಿ ನಾಯಕರು ನೇರವಾಗಿ […]
ಮಂಗಳೂರು : ಹೆಡ್‌ಕಾನ್‌ಸ್ಟೆಬಲ್ ರಶೀದ್ ಸೇರಿ 56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ Read More »










