ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ
ವಿಪಕ್ಷ ಬತ್ತಳಿಕೆಯಲ್ಲಿ ಧರ್ಮಸ್ಥಳ ಪ್ರಕರಣ, ಆರ್‌ಸಿಬಿ ಕಾಲ್ತುಳಿತ ಸಹಿತ ಹಲವು ಪ್ರಬಲ ಅಸ್ತ್ರಗಳು ಬೆಂಗಳೂರು : ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಆಗಸ್ಟ್ 22ವರೆಗೆ ಅಧಿವೇಶನ ನಡೆಯಲಿದ್ದು, ಈ ಬಾರಿಯೂ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿವೆ. ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಮಾಯಕರ ಸಾವಿನ ವಿಚಾರ ಮುಂದಿಟ್ಟು ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ. ಪೊಲೀಸ್ ಅಧಿಕಾರಿಗಳ ಅಮಾನತು ಹಾಗೂ […]
ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ Read More »










