ವೃದ್ಧನನ್ನು ಡಿಜಿಟಲ್ ಅರೆಸ್ಟ್ ಮಾಡಿ 1.77 ಕೋ. ರೂ. ವಂಚನೆ
ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿದ್ದ ವಂಚಕರು ಬೆಂಗಳೂರು: ಸೈಬರ್ ಚೋರರು ವೃದ್ಧರೊಬ್ಬರನ್ನು ಒಂದು ವಾರ ಡಿಜಿಟಲ್ ಟರೆಸ್ಟ್ ಮಾಡಿ ಬರೋಬ್ಬರಿ 1.77 ಕೋಟಿ ರೂ. ಎಗರಿಸಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಪೊಲೀಸರ ಸೋಗಿನಲ್ಲಿ ವೃದ್ಧರನ್ನು ಒಂದು ವಾರ ಡಿಜಿಟಲ್ ಬಂಧನದಲ್ಲಿಟ್ಟಿದ್ದರು. ಸೈಬರ್ ವಂಚನೆಗೆ ಒಳಗಾದ ಜಿ.ವಸಂತ್‌ಕುಮಾರ್ (81) ಎಂಬುವರು ಪೂರ್ವ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದಾನಂದ ನಗರ ಬಳಿಯ ಎನ್‌ಜಿಇಎಫ್ ಲೇಔಟ್ ನಿವಾಸಿಯಾದ ವಸಂತ್‌ಕುಮಾರ್ ಅವರಿಗೆ ಸಂದೀಪ್ ಜಾಧವ್ ಎಂಬಾತ ಜುಲೈ […]
ವೃದ್ಧನನ್ನು ಡಿಜಿಟಲ್ ಅರೆಸ್ಟ್ ಮಾಡಿ 1.77 ಕೋ. ರೂ. ವಂಚನೆ Read More »









