ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ ಯುವಕನ ಹತ್ಯೆ
ನಡುರಸ್ತೆಯಲ್ಲಿ ಮಚ್ಚಿನಿಂದ ಕೊಚ್ಚಿ ಹಾಕಿ ಶರಣಾದ ಆರೋಪಿ ಬೆಂಗಳೂರು: ಕೊಪ್ಪಳದ ಬಹದ್ದೂರ ಬಂಡಿ ಎಂಬಲ್ಲಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಇದಕ್ಕೆ ಆತ ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸಿದ್ದು ಕಾರಣ ಎನ್ನಲಾಗಿದೆ. ಗವಿಸಿದ್ದಪ್ಪ ನಿಂಗಜ್ಜ ನಾಯಕ್ (30) ಕೊಲೆಯಾದ ಯುವಕ. ಸಾದಿಕ್ ಕೋಲ್ಕಾರ್ ಎಂಬ ಯುವಕ ಗವಿಸಿದ್ದಪ್ಪ ನಾಯಕ್ನನ್ನು ಕೊಲೆ ಮಾಡಿದ್ದಾನೆ. ಅವನ ಜೊತೆಗೆ ಇನ್ನೂ ಮೂವರಿದ್ದರು ಎನ್ನಲಾಗಿದೆ. ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ […]
ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ ಯುವಕನ ಹತ್ಯೆ Read More »










