ಕಾಲ್ತುಳಿತ ಘಟನೆ : ಕೆಎಸ್‌ಸಿಎ ಇಬ್ಬರು ಪದಾಧಿಕಾರಿಗಳು ರಾಜೀನಾಮೆ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್, ಖಜಾಂಚಿ ಜೈರಾಮ್ ಶುಕ್ರವಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್ ಅವರೇ ಪ್ರಕಟಣೆ ಹೊರಡಿಸಿದ್ದಾರೆ. ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ತನಿಖೆಯನ್ನು ಸಿಐಡಿಗೆ ವಹಿಸಿ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ […]
ಕಾಲ್ತುಳಿತ ಘಟನೆ : ಕೆಎಸ್‌ಸಿಎ ಇಬ್ಬರು ಪದಾಧಿಕಾರಿಗಳು ರಾಜೀನಾಮೆ Read More »










