ಮಹಿಳಾ ಎಸ್ಪಿಯನ್ನು ನಾಯಿಗೆ ಹೋಲಿಸಿದ ಶಾಸಕನ ವಿರುದ್ಧ ಕೇಸ್
ಬೆಂಗಳೂರು : ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಶಾಮನೂರು ಮನೆತನದ ನಾಯಿಗೆ ಹೋಲಿಸಿ ಅವಮಾನ ಮಾಡಿದ ಆರೋಪದ ಮೇರೆಗೆ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಶಾಸಕ ಬಿ.ಪಿ. ಹರೀಶ್ ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸ್ವತಃ ಎಸ್ಪಿ ಉಮಾ ಪ್ರಶಾಂತ್ ಠಾಣೆಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ಕಾಲಂ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ […]
ಮಹಿಳಾ ಎಸ್ಪಿಯನ್ನು ನಾಯಿಗೆ ಹೋಲಿಸಿದ ಶಾಸಕನ ವಿರುದ್ಧ ಕೇಸ್ Read More »










