ದಕ್ಷಿಣ ಕನ್ನಡದಲ್ಲಿ ಯಾರನ್ನೂ ಗುರಿ ಮಾಡಿಕೊಂಡಿಲ್ಲ : ಪರಮೇಶ್ವರ್ ಸ್ಪಷ್ಟನೆ
ವಾರದೊಳಗೆ ಕೋಮು ಹಿಂಸಾ ನಿಗ್ರಹ ಕಾರ್ಯಪಡೆ ಕಾರ್ಯಾರಂಭ ಬೆಂಗಳೂರು: ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡುವುದಿಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ. ನಾವು ಯಾರನ್ನೂ ಗುರಿ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ ಅಂತವರಿಗೆ ಭಯ ಆಗಬೇಕು ಎಂದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಈಗಾಗಲೇ ತೀರ್ಮಾನ ಮಾಡಿದಂತೆ ಕೋಮು ಹಿಂಸಾ ನಿಗ್ರಹ ಕಾರ್ಯಪಡೆಯನ್ನು ಇನ್ನೊಂದು ವಾರದೊಳಗೆ ಮಾಡುತ್ತೇವೆ. ರಾಜ್ಯದಲ್ಲಿ […]
ದಕ್ಷಿಣ ಕನ್ನಡದಲ್ಲಿ ಯಾರನ್ನೂ ಗುರಿ ಮಾಡಿಕೊಂಡಿಲ್ಲ : ಪರಮೇಶ್ವರ್ ಸ್ಪಷ್ಟನೆ Read More »










