ಹನಿಟ್ರ್ಯಾಪ್ ಜಾಲಕ್ಕೆ ಕೆಡವಿ ಹಣ ಕಿತ್ತುಕೊಂಡ ಮಹಿಳೆ ಸಹಿತ ಆರು ಮಂದಿ ಸೆರೆ
ಆರೋಪಿಗಳ 18 ಲ.ರೂ. ಮೌಲ್ಯದ ಎರಡು ಕಾರುಗಳು ವಶ ಉಡುಪಿ: ಕುಂದಾಪುರ ಸಮೀಪ ಕಾರ್ಯಾಚರಿಸುತ್ತಿದ್ದ ಹನಿಟ್ರ್ಯಾಪ್ ಜಾಲವೊಂದನ್ನು ಬೇಧಿಸಿರುವ ಪೊಲೀಸರು ಮಹಿಳೆ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿ ಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26) ಮತ್ತು ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು. […]
ಹನಿಟ್ರ್ಯಾಪ್ ಜಾಲಕ್ಕೆ ಕೆಡವಿ ಹಣ ಕಿತ್ತುಕೊಂಡ ಮಹಿಳೆ ಸಹಿತ ಆರು ಮಂದಿ ಸೆರೆ Read More »










